Saturday, August 29, 2026
Saturday, August 29, 2026

ಉಡುಪಿ ಜಿಲ್ಲೆ: ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ

ಉಡುಪಿ ಜಿಲ್ಲೆ: ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ

Date:

ಉಡುಪಿ ಜಿಲ್ಲೆಯಲ್ಲಿ 79 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 29, ಕುಂದಾಪುರ-29, ಕಾರ್ಕಳ- 20 ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 219 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 63656 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1520 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 2 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 375 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 21 ರಂದು 3027 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 661579 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!