Tuesday, July 28, 2026
Tuesday, July 28, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ ಜಿಲ್ಲೆಯಲ್ಲಿ 135 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-57, ಕುಂದಾಪುರ-31, ಕಾರ್ಕಳ-41 ಮತ್ತು ಹೊರ ಜಿಲ್ಲೆಯ 6 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 229 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 63885 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1423 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಮೂವರು ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 378 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 22 ರಂದು 3045 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 664624 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!