ಉಡುಪಿ ಜಿಲ್ಲೆಯಲ್ಲಿ 123 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-45, ಕುಂದಾಪುರ-50, ಕಾರ್ಕಳ-24 ಮತ್ತು ಹೊರ ಜಿಲ್ಲೆಯ 4 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 209 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 64094 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1330 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 7 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 385 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 23 ರಂದು 3614 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 668238 ಮಂದಿಯನ್ನು ಪರೀಕ್ಷಿಸಲಾಗಿದೆ.
ಉಡುಪಿ: ಇಂದಿನ ಕೊರೊನಾ ಪ್ರಕರಣ
ಉಡುಪಿ: ಇಂದಿನ ಕೊರೊನಾ ಪ್ರಕರಣ
Date: