ಉಡುಪಿ ಜಿಲ್ಲೆಯಲ್ಲಿ 139 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-75, ಕುಂದಾಪುರ-34, ಕಾರ್ಕಳ-30 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 268 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 64522 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1129 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 389 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 25 ರಂದು 3042 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 674084 ಮಂದಿಯನ್ನು ಪರೀಕ್ಷಿಸಲಾಗಿದೆ.
ಉಡುಪಿ: ಇಂದಿನ ಕೊರೊನಾ ಪ್ರಕರಣ
ಉಡುಪಿ: ಇಂದಿನ ಕೊರೊನಾ ಪ್ರಕರಣ
Date: