Monday, October 26, 2026
Monday, October 26, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ ಜಿಲ್ಲೆಯಲ್ಲಿ 139 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-75, ಕುಂದಾಪುರ-34, ಕಾರ್ಕಳ-30 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 268 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 64522 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1129 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 389 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 25 ರಂದು 3042 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 674084 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆತ್ಮವಿಶ್ವಾಸದಿಂದ ಇಂಗ್ಲೀಷ್ ಸಂವಹನ

ಬಸ್ರೂರು, ಅ.26: ಬಸ್ರೂರು ಶ್ರೀ ಶಾರದಾ ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ...

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...

ಫ್ರೆಂಚ್ ಓಪನ್: ಪಿ.ವಿ. ಸಿಂಧು ರನ್ನರ್-ಅಪ್

ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ, ಭಾರತದ ಎರಡು...

ಆರ್‌ಬಿಐ ಡೇಟಾ ಸೆಂಟರ್ ಮತ್ತು ಸೈಬರ್‌ ಭದ್ರತಾ ತರಬೇತಿ ಸಂಸ್ಥೆ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಒಡಿಶಾದ ಭುವನೇಶ್ವರದ...
error: Content is protected !!