ಉಡುಪಿ ಜಿಲ್ಲೆಯಲ್ಲಿ 96 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-43, ಕುಂದಾಪುರ-37, ಕಾರ್ಕಳ-16 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 214 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 64736 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1010 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಓರ್ವರು ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 390 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 26 ರಂದು 2485 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 676569 ಮಂದಿಯನ್ನು ಪರೀಕ್ಷಿಸಲಾಗಿದೆ.
ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ
Date: