Sunday, September 6, 2026
Sunday, September 6, 2026

ಉಡುಪಿ: ಮೂರಂಕಿಗೆ ಇಳಿದ ಸಕ್ರಿಯ ಪ್ರಕರಣ

ಉಡುಪಿ: ಮೂರಂಕಿಗೆ ಇಳಿದ ಸಕ್ರಿಯ ಪ್ರಕರಣ

Date:

ಉಡುಪಿ ಜಿಲ್ಲೆಯಲ್ಲಿ 72 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-32, ಕುಂದಾಪುರ-32, ಕಾರ್ಕಳ-5 ಮತ್ತು ಹೊರ ಜಿಲ್ಲೆಯ 3 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 184 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 64920 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 895 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 3 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 393 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 27 ರಂದು 1882 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 678451 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...
error: Content is protected !!