Thursday, October 1, 2026
Thursday, October 1, 2026

ಉಡುಪಿ ಜಿಲ್ಲೆ: 552 ಪಾಸಿಟಿವ್ | 734 ಗುಣಮುಖ | 1 ಸಾವು

ಉಡುಪಿ ಜಿಲ್ಲೆ: 552 ಪಾಸಿಟಿವ್ | 734 ಗುಣಮುಖ | 1 ಸಾವು

Date:

ಉಡುಪಿ ಜಿಲ್ಲೆಯಲ್ಲಿ 552 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 208, ಕುಂದಾಪುರ- 139, ಕಾರ್ಕಳ- 197 ಮತ್ತು ಹೊರ ಜಿಲ್ಲೆಯ 8 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 734 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 57126 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ 4323 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ 70 ವರ್ಷದ ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 342 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 4 ರಂದು 3781 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 609171 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾನುವಾರು ಪ್ರದರ್ಶನಕ್ಕೆ ಚಾಲನೆ

ಧಾರವಾಡ, ಅ.1: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳದ...

ಶ್ರೀಕೃಷ್ಣ ಬಾಲನಿಕೇತನದಲ್ಲಿ ರೋಟರಿ ಉಡುಪಿಯಿಂದ ಸಮವಸ್ತ್ರ ವಿತರಣೆ; ವನಮಹೋತ್ಸವ

ಉಡುಪಿ, ಅ.1: ರೋಟರಿ ಉಡುಪಿಯಿಂದ ಶ್ರೀ ಕೃಷ್ಣಬಾಲನಿಕೇತನದ ಮಕ್ಕಳಿಗೆ ಸಮವಸ್ತ್ರ ವಿತರಣೆ...

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ಮಣಿಪಾಲ, ಸೆ.29: ವಿಶ್ವ ಹೃದಯ ದಿನದ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದ...

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...
error: Content is protected !!