Tuesday, September 15, 2026
Tuesday, September 15, 2026

ಕರಾರಸಾನಿ: ಉಡುಪಿ-ಹೈದರಾಬಾದ್ ನಾನ್-ಎಸಿ ಸ್ಲೀಪರ್ ಕಾರ್ಯಾಚರಣೆ ಆರಂಭ

ಕರಾರಸಾನಿ: ಉಡುಪಿ-ಹೈದರಾಬಾದ್ ನಾನ್-ಎಸಿ ಸ್ಲೀಪರ್ ಕಾರ್ಯಾಚರಣೆ ಆರಂಭ

Date:

ಉಡುಪಿ: ಮಂಗಳೂರು ವಿಭಾಗದ ಉಡುಪಿ ಘಟಕದಿಂದ ಪ್ರಯಾಣಿಕರಿಗೆ ಪ್ರಸುತ್ತ ಕಾರ್ಯಾಚರಣೆಯಲ್ಲಿರುವ ಉಡುಪಿ-ಹೈದರಾಬಾದ್ ರಾಜಹಂಸ ವಾಹನ ಕಾರ್ಯಚರಣೆಯನ್ನು ಮೇಲ್ದರ್ಜೆಗೇರಿಸಿ ಸೆಪ್ಟೆಂಬರ್ 27 ರಿಂದ ಮಧ್ಯಾಹ್ನ 3 ಗಂಟೆಗೆ ಉಡುಪಿ-ಹೈದರಾಬಾದ್ ನಾನ್-ಎಸಿ ಸ್ಲೀಪರ್ ವಾಹನ ಅನುಸೂಚಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

ಸದರಿ ವಾಹನವು ಮರುದಿನ ಬೆಳಿಗ್ಗೆ 9.30ಕ್ಕೆ ಹೈದರಾಬಾದ್ ತಲುಪಲಿದ್ದು, ಹೈದರಾಬಾದ್ ನಿಂದ ಸಂಜೆ 5.30ಕ್ಕೆ ಬಿಟ್ಟು ಮರುದಿನ ಬೆಳಿಗ್ಗೆ 11 ಗಂಟೆಗೆ ಉಡುಪಿ ತಲುಪಲಿದೆ.

ಪ್ರಯಾಣದ ದರವು 1250 ರೂ ಎಂದು ನಿಗದಿಪಡಿಸಲಾಗಿದ್ದು, ಮುಂಗಡ ಬುಕ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಘಟಕ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜೀವದ ಹಂಗು ತೊರೆದು ಅರಣ್ಯವನ್ನು ಕಾಪಾಡಿದ ವೀರರ ತ್ಯಾಗ ಚಿರಸ್ಮರಣೀಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.14: ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ...

ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಸೆ.14: ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಕಾಪು: ಚೆಸ್ ಪಂದ್ಯಾಟ ಉದ್ಘಾಟನೆ

ಕಾಪು, ಸೆ.14: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ...

ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.10: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!