Friday, September 27, 2024
Friday, September 27, 2024

ಉಡುಪಿ: ಇನ್ನೂರರ ಗಡಿ ದಾಟಿದ ಪಾಸಿಟಿವ್ ಪ್ರಕರಣ

ಉಡುಪಿ: ಇನ್ನೂರರ ಗಡಿ ದಾಟಿದ ಪಾಸಿಟಿವ್ ಪ್ರಕರಣ

Date:

ಉಡುಪಿ: ಇಲ್ಲಿಯವರೆಗೆ ಇಳಿಕೆ ಕಂಡಿದ್ದ ದೈನಂದಿನ ಪಾಸಿಟಿವ್ ಪ್ರಕರಣಗಳಲ್ಲಿ ಭಾರಿ ಏರಿಕೆ ಕಂಡಿದೆ. ಉಡುಪಿ ಜಿಲ್ಲೆಯಲ್ಲಿ 214 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-101, ಕುಂದಾಪುರ-51, ಕಾರ್ಕಳ-60, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 82 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 67799 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 902 ಸಕ್ರಿಯ ಪ್ರಕರಣಗಳಿವೆ.

ಉಡುಪಿ ತಾಲೂಕಿನ 69 ವರ್ಷದ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 410 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 25 ರಂದು 2321 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 764676 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಟೆನ್ನಿಕಾಯ್ಟ್: ಸರಸ್ವತಿ ವಿದ್ಯಾಲಯ ಪ್ರಥಮ

ಗಂಗೊಳ್ಳಿ, ಸೆ.26: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ...

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.26: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸಾರ್ವಜನಿಕರಲ್ಲಿ ನೈರ್ಮಲ್ಯ, ಶುಚಿತ್ವ...

ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.26: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶದ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ...
error: Content is protected !!