ಉಡುಪಿ: ಶ್ರೀಕೃಷ್ಣ ಮಠಕ್ಕೆ ಬೆಂಗಳೂರಿನ ಹೆಸರಾಂತ ಸರಳ ವಾಸ್ತು ತಜ್ಞರಾದ ಚಂದ್ರಶೇಖರ್ ಗುರೂಜಿ ಯವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ವ್ಯವಸ್ಥಾಪಕರಾದ ಗೋವಿಂದರಾಜ್, ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆ (ನಿ.) ಬ್ರಹ್ಮಾವರ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಶ್ರೀಕೃಷ್ಣ ಮಠಕ್ಕೆ ವಾಸ್ತುತಜ್ಞ ಚಂದ್ರಶೇಖರ್ ಗುರೂಜಿ ಭೇಟಿ

ಶ್ರೀಕೃಷ್ಣ ಮಠಕ್ಕೆ ವಾಸ್ತುತಜ್ಞ ಚಂದ್ರಶೇಖರ್ ಗುರೂಜಿ ಭೇಟಿ
Date: