Saturday, January 18, 2025
Saturday, January 18, 2025

ಉಡುಪಿ ಜಿಲ್ಲೆ ಅನ್ ಲಾಕ್ ಮಾಡಲು ಶಾಸಕ ರಘುಪತಿ ಭಟ್ ಒತ್ತಾಯ

ಉಡುಪಿ ಜಿಲ್ಲೆ ಅನ್ ಲಾಕ್ ಮಾಡಲು ಶಾಸಕ ರಘುಪತಿ ಭಟ್ ಒತ್ತಾಯ

Date:

ರಾಜ್ಯದಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲು ನೀಡಿದ ಆದೇಶದ ಜಿಲ್ಲೆಗಳ ಪಟ್ಟಿಯಲ್ಲಿ ಉಡುಪಿಯನ್ನು ಸೇರಿಸಿ ಅನ್ ಲಾಕ್ ಮಾಡುವಂತೆ ಶಾಸಕ ಕೆ. ರಘುಪತಿ ಭಟ್ ರವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕೋವಿಡ್ ಪರೀಕ್ಷೆ ನಡೆದಿದ್ದು, ಪ್ರಸ್ತುತ ದಿನಕ್ಕೆ 3 ಸಾವಿರಕ್ಕೂ ಅಧಿಕ ಕೋವಿಡ್ ಪರೀಕ್ಷೆ ನಡೆಯುತ್ತಿದೆ. ಅದರಲ್ಲಿ ಶೇ.5.05 ಪಾಸಿಟಿವಿಟಿ ದರ ಇರುವುದರಿಂದ ಉಡುಪಿ ಜಿಲ್ಲೆಯನ್ನು ಅನ್ ಲಾಕ್ ಮಾಡಬಹುದು. ಇಲ್ಲವಾದರೆ ಎಲ್ಲಾ ವರ್ಗದ ಜನರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಹೇಳಿದ ಅವರು, ಲಾಕ್ ಡೌನ್ ನಿಂದ ಸಣ್ಣ ಪುಟ್ಟ ವ್ಯಾಪಾರಸ್ಥರು ಸೇರಿದಂತೆ ಎಲ್ಲಾ ವರ್ಗದ ಜನ ಸಂಕಷ್ಟಕ್ಕೊಳಗಾಗಿರುವುದರಿಂದ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿ ಅನ್ ಲಾಕ್ ಮಾಡುವುದು ಸೂಕ್ತ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಜ.17: ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ...

ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ- ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ತುರ್ತು ಸಭೆ

ಮಂಗಳೂರು, ಜ.17: ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ...

ಸಾಲಿಗ್ರಾಮ: ಯುವ ವೇದಿಕೆ 8ನೇ ವಾರ್ಷಿಕೋತ್ಸವ

ಕೋಟ, ಜ.17: ಯುವ ವೇದಿಕೆಯ ಸಮಾಜಮುಖಿ ಕಾರ್ಯಗಳು ಅತ್ಯಂತ ಪ್ರಶಂಸನೀಯ ಎಂದು...

ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ, ಜ.17: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...
error: Content is protected !!