Monday, June 1, 2026
Monday, June 1, 2026

ಬಾಂಧವ್ಯ ಬ್ಲಡ್- ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಬಾಂಧವ್ಯ ಬ್ಲಡ್- ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

Date:

ಕೋಟ: ಬಾಂಧವ್ಯ ಬ್ಲಡ್ ಕರ್ನಾಟಕ ಇದರ ಸಹಾಯ ಯೋಜನೆಯಿಂದ ನೀಲಾವರ ರೈಲ್ವೆ ಟ್ರಾಕ್ ಬಳಿಯ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಯಿತು. ಉಡುಪಿ ಟೌನ್ ಪೊಲೀಸ್ ಠಾಣೆ ಎಎಸ್’ಐ ಜಯಕರ್ ಐರೋಡಿ, ಅಪೂರ್ವ ಪೂಜಾರಿ, ಗಾಯಕ ಮತ್ತು ಸಂಗೀತ ನಿರ್ದೇಶಕ ಕಾರ್ತಿಕ್ ರಾಜ್ ಸಾಸ್ತಾನ, ಬಾಂಧವ್ಯ ಬ್ಲಡ್ ಕರ್ನಾಟಕ ರೂವಾರಿ ದಿನೇಶ್ ಬಾಂಧವ್ಯ, ಅಂಗನವಾಡಿ ಶಿಕ್ಷಕಿ ಪ್ರೇಮ ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಿ. ಬಿ. ಹೆಗ್ಡೆ ಕಾಲೇಜು: ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಕುಂದಾಪುರ, ಜೂ.1: ಪದವಿಯ ನಂತರ ಉನ್ನತ ಶಿಕ್ಷಣ ಉದ್ಯೋಗಗಳ ಜೊತೆಗೆ ಉದ್ಯಮಶೀಲತೆಯನ್ನು...

ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ಹಾಗೂ ಸಿಎಸ್‌ಇಇಟಿ ಮಾಹಿತಿ ಕಾರ್ಯಕ್ರಮ

ಉಡುಪಿ, ಜೂ 1: ಕಟಪಾಡಿಯ ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಆಡಿಟೋರಿಯಂನಲ್ಲಿ...

ಜೂ.3: ಮೆಸ್ಕಾಂ ಜನಸಂಪರ್ಕ ಸಭೆ

ಉಡುಪಿ, ಜೂ.1: ಮೆಸ್ಕಾಂ ಬ್ರಹ್ಮಾವರ ಉಪವಿಭಾಗ ಕಚೇರಿಯಲ್ಲಿ ಜೂನ್ 03 ರಂದು...

ಮನಾಂಗ್‌ನಲ್ಲಿ ಆಸ್ಪತ್ರೆ ಕಟ್ಟಡಕ್ಕೆ ಭಾರತ-ನೇಪಾಳ ಭೂಮಿಪೂಜೆ

ಯು.ಬಿ.ಎನ್.ಡಿ., ಮೇ 31: ನೇಪಾಳದ ಗಂಡಕಿ ಪ್ರಾಂತ್ಯದ ಮನಾಂಗ್ ಜಿಲ್ಲೆಯ ನಸೋನ್...
error: Content is protected !!