Saturday, August 29, 2026
Saturday, August 29, 2026

ಸಮವಸ್ತ್ರ ವಿತರಣೆ

ಸಮವಸ್ತ್ರ ವಿತರಣೆ

Date:

ಕುಂದಾಪುರ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪ್ರೌಢಶಾಲಾ ಕನ್ನಡ ಮಾಧ್ಯಮ ವಿಭಾಗದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಇಲ್ಲಿನ ಅಧ್ಯಾಪಕರ ಆರ್ಥಿಕ ಸಹಾಯದೊಂದಿಗೆ ಪ್ರತಿವರ್ಷದಂತೆ ಈ ಬಾರಿ ಕೂಡ ಉಚಿತವಾಗಿ ಸಮವಸ್ತ್ರಗಳನ್ನು ನೀಡಲಾಯಿತು.

ಜಿ. ಎಸ್. ವಿ ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್. ಗಣೇಶ್ ಕಾಮತ್ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಿದರು. ಪ್ರೌಢಶಾಲಾ ಉಪಪ್ರಾಂಶುಪಾಲರಾದ ಉಮೇಶ್ ಕರ್ಣಿಕ್ ಮತ್ತು ಅಧ್ಯಾಪಕರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಶಾಲಾ ಆರಂಭದ ದಿನಗಳಲ್ಲಿ ಇಲ್ಲಿನ ಅಧ್ಯಾಪಕ ವೃಂದ ವಿದ್ಯಾರ್ಥಿಗಳ ದಾಖಲಾತಿ ಶುಲ್ಕವನ್ನು ಭರಿಸಿ ಉಚಿತವಾಗಿ ನೋಟು ಪುಸ್ತಕಗಳನ್ನು ಕೂಡ ವಿತರಿಸಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!