Thursday, October 1, 2026
Thursday, October 1, 2026

ಮತ್ಸ್ಯಸಂಪದ ಕಾರ್ಯಗಾರ ಉದ್ಘಾಟನೆಗೆ ಕೇಂದ್ರ ಸಚಿವರಿಗೆ ಆಹ್ವಾನ

ಮತ್ಸ್ಯಸಂಪದ ಕಾರ್ಯಗಾರ ಉದ್ಘಾಟನೆಗೆ ಕೇಂದ್ರ ಸಚಿವರಿಗೆ ಆಹ್ವಾನ

Date:

ಉಡುಪಿ, ಆ.6: ಸೆಪ್ಟೆಂಬರ್ ಎರಡನೇ ವಾರದಲ್ಲಿ ಉಡುಪಿ ಜಿಲ್ಲೆಯ ಉಚ್ಚಿಲದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ನಡೆಯುವ ಮತ್ಸ್ಯಸಂಪದ ಮತ್ತು ಇನ್ನಿತರ ಯೋಜನೆ ಕಾರ್ಯಗಾರ ಉದ್ಘಾಟನೆ ಸಮಾರಂಭಕ್ಕೆ ಕೇಂದ್ರ ಮೀನುಗಾರಿಕಾ ಸಚಿವರಾದ ರಾಜೇಶ್ ರಂಜನ್ ಸಿಂಗ್ ಅವರನ್ನು ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಆಹ್ವಾನಿಸಿದರು.

ಕಾರ್ಯಾಗಾರದಲ್ಲಿ ಕರಾವಳಿ ಕರ್ನಾಟಕದ ಮೀನುಗಾರರು ಭಾಗವಹಿಸಲಿದ್ದು, ಮೀನುಗಾರಿಕೆಗೆ ಉತ್ತೇಜನ ಕೊಡುವ ದೃಷ್ಟಿಯಿಂದ ಈ ಕಾರ್ಯಕ್ರಮ ನಡೆಯುತ್ತದೆ ಎಂದು ಸಂಸದ ಕೋಟ ಮಾಹಿತಿ ನೀಡಿದರು. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!