Saturday, September 28, 2024
Saturday, September 28, 2024

ಕಾಲೇಜು ವಾರ್ಷಿಕಾಂಕ ಸ್ಪರ್ಧೆ: ‘ಸುಪ್ರಭಾ’ಕ್ಕೆ ದ್ವಿತೀಯ ಸ್ಥಾನ

ಕಾಲೇಜು ವಾರ್ಷಿಕಾಂಕ ಸ್ಪರ್ಧೆ: ‘ಸುಪ್ರಭಾ’ಕ್ಕೆ ದ್ವಿತೀಯ ಸ್ಥಾನ

Date:

ಉಡುಪಿ: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಾರ್ಷಿಕಾಂಕ ’ಸುಪ್ರಭಾ’ 2019-20 ರ ಸಂಚಿಕೆಗೆ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಕಾಲೇಜು ವಾರ್ಷಿಕಾಂಕ ಸ್ಪರ್ಧೆಯ ’ಬ” ವಿಭಾಗದಲ್ಲಿ ದ್ವಿತೀಯ ಸ್ಥಾನ ಲಭಿಸಿದೆ. 

ಸತತ 12 ವರ್ಷಗಳಿಂದ ಈ ಸಂಚಿಕೆಯು ಬಹುಮಾನವನ್ನು ಗಳಿಸುತ್ತಾ ಬಂದಿದ್ದು ಕಾಲೇಜು ಉಪನ್ಯಾಸಕರ, ವಿದ್ಯಾರ್ಥಿಗಳ ಕಲಾ ಕೌಶಲಕ್ಕೆ ಜ್ವಲಂತ ಸಾಕ್ಷಿಯಾಗಿದೆ. ಕಾಲೇಜು ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆರೋಗ್ಯ ನಿಗಾ ಸಹಾಯಕರ ಉದ್ಯೋಗಾಧಾರಿತ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಸೆ.27: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ...

‘ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್; ಉಡುಪಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಸುವರ್ಣಾವಕಾಶ

ಉಡುಪಿ, ಸೆ.27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಡುಪಿ ಘಟಕದದಿಂದ...

ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ...

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಸೆ.27: ಗರ್ಭಿಣಿ ಮಹಿಳೆಯರು ಹಾಗೂ ನವಜಾತ ಶಿಶುಗಳ ನಿರಂತರ ಕಾಳಜಿಯನ್ನು...
error: Content is protected !!