Wednesday, October 7, 2026
Wednesday, October 7, 2026

ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜು: ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನ

ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜು: ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನ

Date:

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿಯ ವಿದ್ಯಾರ್ಥಿಗಳಿಗೆ ಮತ್ತು ಬೋಧಕ/ಬೋಧಕೇತರ ಸಿಬ್ಬಂದಿಗಳಿಗೆ ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದಲ್ಲಿ ಕೋವಿಡ್ ಲಸಿಕಾ ಅಭಿಯಾನ ಕಾರ್ಯಕ್ರಮವು ಎರಡನೇ ಬಾರಿಗೆ ಶನಿವಾರ ಕಾಲೇಜಿನಲ್ಲಿ ನಡೆಯಿತು.

ಪ್ರಭಾರ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ., ನೋಡಲ್ ಆಫೀಸರ್ ಡಾ. ರಾಮಚಂದ್ರ ಪಾಟ್ಕರ್, ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಪ್ರೀಮಾ ಹಾಗೂ ಕಾಲೇಜಿನ ಬೋಧಕ/ಬೋಧಕೇತರರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸುಮಾರು 500 ಡೋಸ್ ಲಸಿಕೆಯನ್ನು ನೀಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ್ಯೂಟ್ರಿನೋ ಸಂಶೋಧನೆಗಾಗಿ ಬೆಲ್ಜಿಯಂ ಮೂಲದ ವಿಜ್ಞಾನಿ ಫ್ರಾನ್ಸಿಸ್ ಹಾಲ್ಜೆನ್ಗೆ ಭೌತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ

ಯು.ಬಿ.ಎನ್.ಡಿ., ಅ.6: ಬೆಲ್ಜಿಯಂ ಮೂಲದ ವಿಜ್ಞಾನಿ ಫ್ರಾನ್ಸಿಸ್ ಹಾಲ್ಜೆನ್ ಐಸ್ಕ್ಯೂಬ್ ನ್ಯೂಟ್ರಿನೋ...

ನೌಕಾಪಡೆಗಾಗಿ ಬ್ರಹ್ಮೋಸ್ ಏರೋಸ್ಪೇಸ್ ಜೊತೆ ರಕ್ಷಣಾ ಸಚಿವಾಲಯ ರೂ.660 ಕೋಟಿ ಒಪ್ಪಂದಕ್ಕೆ ಸಹಿ

ನವದೆಹಲಿ, ಅ.6: ಭಾರತೀಯ ನೌಕಾಪಡೆಯ ಹಡಗುಗಳಿಗೆ ಬ್ರಹ್ಮೋಸ್ ಅಗ್ನಿಶಾಮಕ ನಿಯಂತ್ರಣ ವ್ಯವಸ್ಥೆ...

ಕಸಾಪ ಉಡುಪಿ ತಾಲೂಕು: ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಉಡುಪಿ, ಅ.6: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ...

ಅಂಗನವಾಡಿ ಶಿಕ್ಷಕರಿಗೂ ಸರ್ಕಾರಿ ಉದ್ಯೋಗದ ಸೌಲಭ್ಯ ಸಿಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಅ.6: ಪ್ರಧಾನಿ ನರೇಂದ್ರ ಮೋದಿಯವರ ನಿರಂತರ 25 ವರ್ಷಗಳ ರಾಷ್ಟ್ರ...
error: Content is protected !!