Saturday, October 10, 2026
Saturday, October 10, 2026

ಕೋಡಿಕಲ್: ಕೋವಿಡ್ ಲಸಿಕಾ ಅಭಿಯಾನ

ಕೋಡಿಕಲ್: ಕೋವಿಡ್ ಲಸಿಕಾ ಅಭಿಯಾನ

Date:

ಕೋಡಿಕಲ್: ಬಿಜೆಪಿ ದೇರೆಬೈಲ್ ಉತ್ತರ 17ನೇ ವಾರ್ಡ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಶಕ್ತಿನಗರ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ಸಹಯೋಗದಲ್ಲಿ ಕೋಡಿಕಲ್ ಸರಕಾರಿ ಶಾಲೆಯಲ್ಲಿ ಕೋವಿಡ್ ಲಸಿಕಾ ಅಭಿಯಾನ ನಡೆಯಿತು. ಶಾಸಕ ಡಾ. ಭರತ್ ಶೆಟ್ಟಿ ಅಭಿಯಾನಕ್ಕೆ ಚಾಲನೆ ನೀಡಿದರು.

ಮನಪಾ ಸದಸ್ಯರಾದ ಮನೋಜ್ ಕುಮಾರ್, ಕಿರಣ ಕುಮಾರ್, ಹಿಂದೂ ಧಾರ್ಮಿಕ ಸೇವಾ ಸಮಿತಿ ಕೊಟ್ಟಾರ ಅಧ್ಯಕ್ಷ ಸುನಿಲ್ ಪಾಲ್ದಾಡಿ, ಜಿಲ್ಲಾ ಪಂಚಾಯತ್ ರಾಜ್ ಪ್ರಕೋಷ್ಟದ ಸದಸ್ಯ ಲೋಕನಾಥ್ ಬಂಗೇರ, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಟದ ಸಹ ಸಂಚಾಲಕ ಕಿಶೋರ್ ಬಾಬು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುಂದಿನ ವರ್ಷದ ಏಪ್ರಿಲ್ ವರೆಗೆ ಜಾಗತಿಕ ಮಾರುಕಟ್ಟೆಗಳಲ್ಲಿ ರಷ್ಯಾದ ಡೀಸೆಲ್ ಮಾರಾಟದ ಮೇಲಿನ ನಿರ್ಬಂಧ ತೆಗೆದು ಹಾಕಿದ ಅಮೆರಿಕ

ಯು.ಬಿ.ಎನ್.ಡಿ., ಅ.10: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾದ ಅಧ್ಯಕ್ಷ...

ಸಾಹಿತ್ಯ ಕೃತಿಗಳು ಬದುಕನ್ನು ಸೂಕ್ಷ್ಮವಾಗಿ ಅರ್ಥೈಸಲು ಸಹಕಾರಿ: ಡಾ. ರೇಖಾ ವಿ ಬನ್ನಾಡಿ

ಉಡುಪಿ, ಅ.10: ಕರಾವಳಿಯು ಸಮೃದ್ಧ ಸಾಂಸ್ಕೃತಿಕ ಹಾಗೂ ಮೌಖಿಕ ಪರಂಪರೆ ಹೊಂದಿದೆ....

ಪಿಎಂಶ್ರೀ ಶಾಲೆಯಲ್ಲಿ ಸರಸ್ವತಿ ವಿದ್ಯಾಲಯದ ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

ಶಿರೂರು, ಅ.10: ಕಾಲ ಕಳೆಯುವ ಮೊದಲು ನಮಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು....

ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಡುಪಿ, ಅ.10: ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಏನ್.ಎಸ್.ಎಸ್...
error: Content is protected !!