Thursday, April 30, 2026
Thursday, April 30, 2026

ಉಡುಪಿ: ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ

ಉಡುಪಿ: ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ

Date:

ಉಡುಪಿ ಜಿಲ್ಲೆಯ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜೂ. 28ರಂದು ಬ್ರಹತ್ ಲಸಿಕಾ ಅಭಿಯಾನ ಆಯಾ ಕಾಲೇಜುಗಳಲ್ಲಿ ನಡೆಯಲಿದೆ. ತೆಂಕನಿಡಿಯೂರು ಸ.ಪ್ರ.ದ. ಕಾಲೇಜು – 700 ಡೋಸ್, ಅಜ್ಜರಕಾಡು ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು -500 ಡೋಸ್, ಮಣಿಪಾಲ ಮಾಧವ ಪೈ ಕಾಲೇಜು- 150 ಡೋಸ್, ಕೋಟೇಶ್ವರ ಕಲವರ ವರದರಾಜ್ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು- 200 ಡೋಸ್, ಬ್ರಹ್ಮಾವರ ಎಸ್ಎಂಎಸ್ ಕಾಲೇಜು -250 ಡೋಸ್, ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ -200 ಡೋಸ್, ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು -500 ಡೋಸ್, ಗಂಗೊಳ್ಳಿ ತೌಹೀದ್ ಕಾಲೇಜು -50 ಡೋಸ್, ಮರವಂತೆ ಆರ್ಎಎಂಸಿ ಕಾಲೇಜು -200 ಡೋಸ್, ಶಂಕರನಾರಾಯಣ ಪದವಿ ಕಾಲೇಜು -300 ಡೋಸ್, ಬೈಂದೂರು ಕಾಲೇಜು -300 ಡೋಸ್, ಹೆಬ್ರಿ ಸರಕಾರಿ ಪದವಿ ಕಾಲೇಜು -200 ಡೋಸ್, ಬಸ್ರೂರು ಶಾರದಾ ಕಾಲೇಜು -200 ಡೋಸ್,ಕಾರ್ಕಳ ಭುವನೇಂದ್ರ ಕಾಲೇಜು -100 ಡೋಸ್, ಮುನಿಯಾಲು ಸರಕಾರಿ ಪದವಿ ಕಾಲೇಜು -130 ಡೋಸ್ ನೀಡಲಾಗುವುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆರೋಗ್ಯ ಇಲಾಖೆಗೆ ವಾಹನ ಹಸ್ತಾಂತರ

ಉಡುಪಿ, ಏ.29: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ...

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

ಕಾಪು, ಏ.29: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಿಂದ ಪಡುಬಿದ್ರಿ ಶ್ರೀ...

ತ್ರಾಸಿ: ಲಾರಿಗೆ ಬಸ್ ಡಿಕ್ಕಿ-ಮೂರು ಮಂದಿ ಸಾವು

ತ್ರಾಸಿ, ಏ.29: ಪ್ರವಾಸಕ್ಕೆ ಹೊರಟಿದ್ದ ಬಸ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ...
error: Content is protected !!