Sunday, January 19, 2025
Sunday, January 19, 2025

ಉಡುಪಿ: ಕೋವಿಡ್ ಲಸಿಕೆ ಲಭ್ಯತೆ ವಿವರ

ಉಡುಪಿ: ಕೋವಿಡ್ ಲಸಿಕೆ ಲಭ್ಯತೆ ವಿವರ

Date:

ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ/ HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ) ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ)- 150 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)-150 ಡೋಸ್, ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)-50 ಡೋಸ್

ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ, ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ)- 100 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಸರಕಾರಿ ಪ್ರಾಥಮಿಕ ಶಾಲೆ ಆದಿಉಡುಪಿಯಲ್ಲಿ)- 200 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ(ಅಲಂಕಾರ್ ಥಿಯೇಟರ್ ಹತ್ತಿರ)-150 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)-200 ಡೋಸ್, ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)-50 ಡೋಸ್ ನೀಡಲಾಗುತ್ತದೆ.

2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ/ HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ) ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ-100 ಡೋಸ್ ನೀಡಲಾಗುವುದು.

ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ (ಪ್ರಥಮ ಡೋಸ್ ಲಸಿಕೆ ಪಡೆದು 4 ವಾರ ಮೀರಿದವರಿಗೆ) 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ/ HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ) )ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ-150 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)-100 ಡೋಸ್ ನೀಡಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು /HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಇವರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು (ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ ಮೀರಿದವರು) ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ 11.06.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.

ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 4 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಿರುತ್ತಾರೆ. ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ ಎಂದು ಡಿಹೆಚ್‌ಓ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!