Sunday, August 30, 2026
Sunday, August 30, 2026

ಉಡುಪಿ: ಜೂನ್ 18ರಂದು ಲಸಿಕೆ ಲಭ್ಯತೆ ಬಗ್ಗೆ ಮಾಹಿತಿ

ಉಡುಪಿ: ಜೂನ್ 18ರಂದು ಲಸಿಕೆ ಲಭ್ಯತೆ ಬಗ್ಗೆ ಮಾಹಿತಿ

Date:

ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ. ದಿನಾಂಕ 18/06/2021 ರಂದು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೊವೀಶೀಲ್ಡ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ.

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ (ಸಮಯ: ಅಪರಾಹ್ನ 9.30 ರಿಂದ 4.30 ರ ವರೆಗೆ)- ದಿನಾಂಕ 25/06/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ)

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ) (ಸಮಯ: ಅಪರಾಹ್ನ 1.30 ರಿಂದ 4.30 ರ ವರೆಗೆ)-

1) ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ ಕೋವಿಶೀಲ್ಡ್ ಲಸಿಕೆ-(100 ಡೋಸ್ ಲಭ್ಯ)

2) 45 ವರ್ಷ ಮೇಲ್ಪಟ್ಟ ಸಾರ್ವಜನಿಕರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರಿಗೆ ಕೋವಿಶೀಲ್ಡ್ 2ನೇ ಡೋಸ್ ಲಸಿಕೆ – (50 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ) (ಸಮಯ: ಅಪರಾಹ್ನ 1.30 ರಿಂದ 4.30 ರ ವರೆಗೆ)-

1) ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ ಕೋವಿಶೀಲ್ಡ್ ಲಸಿಕೆ-(100 ಡೋಸ್ ಲಭ್ಯ)

2) 45 ವರ್ಷ ಮೇಲ್ಪಟ್ಟ ಸಾರ್ವಜನಿಕರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರಿಗೆ ಕೋವಿಶೀಲ್ಡ್ 2ನೇ ಡೋಸ್ ಲಸಿಕೆ – (150 ಡೋಸ್ ಲಭ್ಯ) ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ-(100 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಖಾಸಗಿ ಪ್ರಾಥಮಿಕ ಶಾಲೆ ಆದಿಉಡುಪಿಯಲ್ಲಿ) (ಸಮಯ: ಅಪರಾಹ್ನ 1.30 ರಿಂದ 4.30 ರ ವರೆಗೆ)- ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ ಕೋವಿಶೀಲ್ಡ್ ಲಸಿಕೆ-(100 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ (ಅಲಂಕಾರ್ ಥಿಯೇಟರ್ ಹತ್ತಿರ) (ಸಮಯ: ಅಪರಾಹ್ನ 1.30 ರಿಂದ 4.30 ರ ವರೆಗೆ)- 45 ವರ್ಷ ಮೇಲ್ಪಟ್ಟ ಸಾರ್ವಜನಿಕರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರಿಗೆ ಕೋವಿಶೀಲ್ಡ್ 2ನೇ ಡೋಸ್ ಲಸಿಕೆ – (50 ಡೋಸ್ ಲಭ್ಯ) ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ-(100 ಡೋಸ್ ಲಭ್ಯ)

ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) (ಸಮಯ: ಅಪರಾಹ್ನ 1.30 ರಿಂದ 4.30 ರ ವರೆಗೆ)-

1) 45 ವರ್ಷ ಮೇಲ್ಪಟ್ಟ ಸಾರ್ವಜನಿಕರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರಿಗೆ ಕೋವಿಶೀಲ್ಡ್ 2ನೇ ಡೋಸ್ ಲಸಿಕೆ – (50 ಡೋಸ್ ಲಭ್ಯ)

2) ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ ಕೋವಿಶೀಲ್ಡ್ ಲಸಿಕೆ-(50 ಡೋಸ್ ಲಭ್ಯ)

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ- 1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು / ದುರ್ಬಲ ಗುಂಪಿನ ಫಲಾನುಭವಿಗಳು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ HCW / FLW (ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ 18.06.2021 ರಂದು ಅಪರಾಹ್ನ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!