Thursday, January 23, 2025
Thursday, January 23, 2025

ಉಡುಪಿ: ಆಗಸ್ಟ್ 18 ರಂದು ಲಸಿಕೆ ಲಭ್ಯತೆ ವಿವರ

ಉಡುಪಿ: ಆಗಸ್ಟ್ 18 ರಂದು ಲಸಿಕೆ ಲಭ್ಯತೆ ವಿವರ

Date:

ಉಡುಪಿ: ಆಗಸ್ಟ್ 18 ರಂದು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ಸಮಯ: ಬೆಳಿಗ್ಗೆ 10.00 ರಿಂದ ಅಪರಾಹ್ನ 1.00 ರವರೆಗೆ- ದಿನಾಂಕ 05/09/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ.)

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ...

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...
error: Content is protected !!