Sunday, October 11, 2026
Sunday, October 11, 2026

ಉಡುಪಿ: ಆಗಸ್ಟ್ 9 ರಂದು ಲಸಿಕೆ ಲಭ್ಯತೆ ವಿವರ

ಉಡುಪಿ: ಆಗಸ್ಟ್ 9 ರಂದು ಲಸಿಕೆ ಲಭ್ಯತೆ ವಿವರ

Date:

ಉಡುಪಿ: ಆಗಸ್ಟ್ 9 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ, ಉಡುಪಿ)-ಕೋವಿಶೀಲ್ಡ್ ಪ್ರಥಮ ಡೋಸ್ (100 ಡೋಸ್ ಲಭ್ಯ).

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ ಮಣಿಪಾಲ)– ಕೋವಿಶೀಲ್ಡ್ 2ನೇ ಡೋಸ್ (170 ಡೋಸ್ ಲಭ್ಯ).

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ (ಅಲಂಕಾರ್ ಥಿಯೇಟರ್ ಬಳಿ)- ಕೋವಿಶೀಲ್ಡ್ 2ನೇ ಡೋಸ್- (150 ಡೋಸ್ ಲಭ್ಯ)

ಎಫ್.ಪಿ.ಎ.ಐ ಕುಕ್ಕಿಕ್ಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಂದಿರಾನಗರ)- ಕೋವಿಶೀಲ್ಡ್ 2ನೇ ಡೋಸ್ (100 ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್ ಆಸ್ಪತ್ರೆ) ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ರಿಂದ ಅಪರಾಹ್ನ 1 ರವರೆಗೆ- ಆಗಸ್ಟ್ 20 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2 ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ)

ಗ್ರಾಮೀಣ ಪ್ರದೇಶಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ, ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ, ಅ.11: ಚೆನ್ನೈನ ಐಐಟಿ-ಮದ್ರಾಸ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರಧಾನಿ ನರೇಂದ್ರ...

ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಕಾಪು, ಅ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ...

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ...

ಬಬ್ಬುಸ್ವಾಮಿ ದೈವಸ್ಥಾನದ ಗುರಿಕಾರರಿಗೆ ಹಾಗೂ ಪರಿಚಾರಕರಿಗೆ ಗೌರವ ಸನ್ಮಾನ

ಕಟಪಾಡಿ, ಅ.11: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಎಸ್.ಸಿ ಮೋರ್ಚಾದ...
error: Content is protected !!