Sunday, July 12, 2026
Sunday, July 12, 2026

ಉಡುಪಿ: ಜು. 16 ರಂದು ಲಸಿಕೆ ಲಭ್ಯತೆ ವಿವರ

ಉಡುಪಿ: ಜು. 16 ರಂದು ಲಸಿಕೆ ಲಭ್ಯತೆ ವಿವರ

Date:

ಜಿಲ್ಲೆಯಲ್ಲಿ ಜುಲೈ 16 ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಜುಲೈ 20 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ 60 ಡೋಸ್ ಲಸಿಕೆ ಲಭ್ಯವಿರಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾರಿ ಶಕ್ತಿ ಈ ದೇಶದ ಶಕ್ತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.8: ಬಸವಕಲ್ಯಾಣದ ಬಸವ ಮಹಾಮನೆಯಲ್ಲಿ 'ಅಕ್ಕಪಡೆ' - ಮಹಿಳೆಯರ ಶಕ್ತಿ...

ಮಲ್ಪೆ ಬಂದರು ಸಮರ್ಪಕ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಬೇಡ: ಯಶ್ಪಾಲ್ ಸುವರ್ಣ

ಮಲ್ಪೆ, ಜು.8: ಮಲ್ಪೆ ಮೀನುಗಾರರ ಸಂಘದ ಸಭಾಭವನದಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನ...

ಮೌಲ್ಯಸುಧಾ: ಸುವರ್ಣ ಮಾಲಿಕೆಯ ಸಂಭ್ರಮ

ಗಣಿತನಗರ, ಜು.8: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ...

ಜು. 10: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಜು.7: ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್ ಎದುರಿನ...
error: Content is protected !!