Saturday, January 17, 2026
Saturday, January 17, 2026

ಉಡುಪಿ: ಸೆ.4ರ ಲಸಿಕಾ ವಿವರ

ಉಡುಪಿ: ಸೆ.4ರ ಲಸಿಕಾ ವಿವರ

Date:

ಉಡುಪಿ: ದಿನಾಂಕ 04/09/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ಕಾಮಾಕ್ಷಿ ದೇವಸ್ಥಾನ, ವಿಬುಧಪ್ರಿಯನಗರ, ಇಂದ್ರಾಳಿ– ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(300 ಡೋಸ್ ಲಭ್ಯ)

ರಹಮಾನಿಯ ಜುಮ್ಮಾ ಮಸ್ಜಿದ್, ದೊಡ್ಡಣಗುಡ್ಡೆ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(500 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ದಿನಾಂಕ 30/09/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ-(50 ಡೋಸ್ ಲಭ್ಯ)

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!