Sunday, November 24, 2024
Sunday, November 24, 2024

ಉಡುಪಿ: ಆ. 23ರ ಲಸಿಕೆ ವಿವರ

ಉಡುಪಿ: ಆ. 23ರ ಲಸಿಕೆ ವಿವರ

Date:

ಉಡುಪಿ: ದಿನಾಂಕ 23/08/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೈಂಟ್ ಸಿಸಿಲಿ ಶಾಲೆ, ಉಡುಪಿ) ಅಪರಾಹ್ನ 2.00 ರಿಂದ 4.00 ರವರೆಗೆ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ – (100 ಡೋಸ್ ಲಭ್ಯ)

ಶ್ರೀ ವೀರಭದ್ರ ಕಲಾಭವನ ಕಿನ್ನಿಮೂಲ್ಕಿ ಬೆಳಿಗ್ಗೆ 9 ರಿಂದ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ – (200 ಡೋಸ್ ಲಭ್ಯ)

ಹಿಂದೂ ಖಾಸಗಿ ಹಿ.ಪ್ರಾ. ಶಾಲೆ ಕಕ್ಕುಂಜೆ ಬೆಳಿಗ್ಗೆ 9 ರಿಂದ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ – (200 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ ಸಮಯ:ಬೆಳಿಗ್ಗೆ 10.00 ರಿಂದ ಅಪರಾಹ್ನ 1.00 ರವರೆಗೆ- ದಿನಾಂಕ 30/09/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (200 ಡೋಸ್ ಲಭ್ಯ.)

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಲಭ್ಯವಿದ್ದಲ್ಲಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!