Thursday, September 3, 2026
Thursday, September 3, 2026

ಉಡುಪಿ: ಆ. 25ರ ಲಸಿಕೆ ವಿವರ

ಉಡುಪಿ: ಆ. 25ರ ಲಸಿಕೆ ವಿವರ

Date:

ಉಡುಪಿ: ದಿನಾಂಕ 25/08/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಲಸಿಕೆ ಲಭ್ಯ.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ ಮಣಿಪಾಲ) ಬೆಳಿಗ್ಗೆ 9.30 ರಿಂದ ಅಪರಾಹ್ನ 12.00 ರವರೆಗೆ- ಕೋವ್ಯಾಕ್ಸಿನ್ 2ನೇ ಡೋಸ್ (80 ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ ಸಮಯ:ಬೆಳಿಗ್ಗೆ 9.00 ರಿಂದ ಅಪರಾಹ್ನ 1.00 ರವರೆಗೆ- ದಿನಾಂಕ 30/09/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ.)

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಲಭ್ಯವಿದ್ದಲ್ಲಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!