Home ಸುದ್ಧಿಗಳು ಪ್ರಾದೇಶಿಕ ಉಡುಪಿ: ಆ 31ರ ಲಸಿಕೆ ವಿವರ

ಉಡುಪಿ: ಆ 31ರ ಲಸಿಕೆ ವಿವರ

520
0

ಉಡುಪಿ: ದಿನಾಂಕ 31/08/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ, ಉಡುಪಿ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(300 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ ಮಣಿಪಾಲ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(300 ಡೋಸ್ ಲಭ್ಯ)

ಭಗವತಿ ದುರ್ಗಾಪರಮೇಶ್ವರಿ ಸಭಾಭವನ ಪುತ್ತೂರು- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(400 ಡೋಸ್ ಲಭ್ಯ)

ಕೃಷ್ಣಪ್ಪ ಫ್ಲಾಟ್ ಲಕ್ಷ್ಮೀನಗರ ಕೊಡವೂರು- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(200 ಡೋಸ್ ಲಭ್ಯ)

ಶಿವ ಸಮಾಜದ ಅಂಬೇಡ್ಕರ್ ಸೌಧ ಬನ್ನಂಜೆ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(300 ಡೋಸ್ ಲಭ್ಯ)

ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(200 ಡೋಸ್ ಲಭ್ಯ)

ಹಿ.ಪ್ರಾ.ಶಾಲೆ ಕುಕ್ಕಿಕಟ್ಟೆ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(100 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(200 ಡೋಸ್ ಲಭ್ಯ)

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಲಭ್ಯವಿದ್ದಲ್ಲಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.