Monday, February 24, 2025
Monday, February 24, 2025

ಉಡುಪಿ: ಜುಲೈ 2 ರಂದು ಲಸಿಕಾ ಲಭ್ಯತೆ ವಿವರ

ಉಡುಪಿ: ಜುಲೈ 2 ರಂದು ಲಸಿಕಾ ಲಭ್ಯತೆ ವಿವರ

Date:

ಜಿಲ್ಲೆಯಲ್ಲಿ ಜುಲೈ 2 ರಂದು ಬೆಳಗ್ಗೆ 9.30 ರಿಂದ ಸಂಜೆ 4.30 ರ ವರೆಗೆ ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಜುಲೈ 7 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ 50 – ಡೋಸ್ ಲಭ್ಯವಿರುತ್ತದೆ.

ನಗರ ಪ್ರದೇಶದಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!