Tuesday, October 27, 2026
Tuesday, October 27, 2026

ಉಡುಪಿ: ಜು.27 ರಂದು ಲಸಿಕಾ ಲಭ್ಯತೆ ವಿವರ

ಉಡುಪಿ: ಜು.27 ರಂದು ಲಸಿಕಾ ಲಭ್ಯತೆ ವಿವರ

Date:

ಉಡುಪಿ: ಜಿಲ್ಲೆಯಲ್ಲಿ ಜು. 27 ರಂದು ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರ, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ, 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ವಿಕಲಚೇತನರಿಗೆ ಮತ್ತು ಅವರ ಆರೈಕೆದಾರರಿಗೆ ಕೋವಿಡ್-19 2 ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ಅಜ್ಜರಕಾಡು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ 2 ನೇ ಡೋಸ್ ಕೋವಿಶೀಲ್ಡ್ 150 ಡೋಸ್ ಲಸಿಕೆ ಮತ್ತು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆಗಸ್ಟ್ 3 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು, 45 ವರ್ಷ ಮೇಲ್ಪಟ್ಟ ಸಾರ್ವಜನಿಕರು, ವಿಕಲಚೇತನರು ಮತ್ತು ಅವರ ಆರೈಕೆದಾರರು ಕೋವಿಡ್-19 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಲಭ್ಯವಿದ್ದಲ್ಲಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೊಂಟ ನೋವಿನಿಂದ ಬಳಲುವವರಿಗೆ ಉಚಿತ ಆಯುರ್ವೇದ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಮಣಿಪಾಲ, ಅ.27: ಮುನಿಯಾಲ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ...

ಹೂವಿನ ಕೋಲು ಮತ್ತು ಯಕ್ಷಗಾನ ಪ್ರಾತ್ಯಕ್ಷಿಕೆ

ಕುಂದಾಪುರ, ಅ.27: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಿದ್ಯಾಸಂಸ್ಥೆಗಳ ಆವರಣ ಮಂದರ್ತಿಯಲ್ಲಿ ನಡೆದ...

ಸಿಎ ಇಂಟರ್ಮಿಡಿಯೇಟ್ ಫಲಿತಾಂಶ: ತ್ರಿಶಾ ಸಂಸ್ಥೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿರುವ ಸೆಪ್ಟೆಂಬರ್...
error: Content is protected !!