Sunday, February 8, 2026
Sunday, February 8, 2026

ಉಡುಪಿ: ಜು. 29 ರಂದು ಲಸಿಕೆ ಲಭ್ಯತೆ ವಿವರ

ಉಡುಪಿ: ಜು. 29 ರಂದು ಲಸಿಕೆ ಲಭ್ಯತೆ ವಿವರ

Date:

ಉಡುಪಿ: ಜಿಲ್ಲೆಯಲ್ಲಿ ಜುಲೈ 29 ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಬೆಳಗ್ಗೆ 9.30 ರಿಂದ ಅಪರಾಹ್ನ 1 ಗಂಟೆಯವರೆಗೆ, ಆಗಸ್ಟ್ 5 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!