Tuesday, September 8, 2026
Tuesday, September 8, 2026

ಉಡುಪಿ: ಜು. 30 ರಂದು ಲಸಿಕೆ ಲಭ್ಯತೆ ವಿವರ

ಉಡುಪಿ: ಜು. 30 ರಂದು ಲಸಿಕೆ ಲಭ್ಯತೆ ವಿವರ

Date:

ಉಡುಪಿ: ಜಿಲ್ಲೆಯಲ್ಲಿ ಜುಲೈ 30 ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಬೆಳಗ್ಗೆ 9.30 ರಿಂದ ಅಪರಾಹ್ನ 1 ಗಂಟೆಯವರೆಗೆ, ಆಗಸ್ಟ್ 5 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2 ನೇ ಡೋಸ್ ಕೋವಿಶೀಲ್ಡ್ (50 ಡೋಸ್) ಲಸಿಕೆ ಲಭ್ಯವಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!