ದಿನಾಂಕ 09/07/2021 ರಂದು ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ 15/07/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (50 ಡೋಸ್) ಲಭ್ಯವಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಜುಲೈ 9 ರಂದು ಲಸಿಕೆ ಲಭ್ಯತೆ ವಿವರ

ಉಡುಪಿ: ಜುಲೈ 9 ರಂದು ಲಸಿಕೆ ಲಭ್ಯತೆ ವಿವರ
Date: