Saturday, May 2, 2026
Saturday, May 2, 2026

ಉಡುಪಿ ನಗರ: ಜೂನ್ 26 ರಂದು ಲಸಿಕಾ ಲಭ್ಯತೆ ವಿವರ

ಉಡುಪಿ ನಗರ: ಜೂನ್ 26 ರಂದು ಲಸಿಕಾ ಲಭ್ಯತೆ ವಿವರ

Date:

ಜೂನ್ 26 ರಂದು ಬೆಳಗ್ಗೆ 9.30 ರಿಂದ ಸಂಜೆ 4.30 ರ ವರೆಗೆ ಉಡುಪಿ ನಗರ ಪ್ರದೇಶದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಜುಲೈ 5 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (150 ಡೋಸ್) ಲಭ್ಯವಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೋಣಿ ದುರಂತ: ಸಾವನ್ನಪ್ಪಿದವರ ಸಂಖ್ಯೆ 9 ಕ್ಕೆ ಏರಿಕೆ

ಜಬಲ್ಪುರ, ಮೇ 1: ಮಧ್ಯಪ್ರದೇಶದಲ್ಲಿ, ಜಬಲ್ಪುರದಲ್ಲಿ ನಡೆದ ಕ್ರೂಸ್ ದೋಣಿ ದುರಂತದಲ್ಲಿ...

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ

ನವದೆಹಲಿ, ಮೇ.1: ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ...

ವಾಣಿಜ್ಯ ಎಲ್‌ಪಿಜಿ ಬೆಲೆ ಏರಿಕೆ

ನವದೆಹಲಿ, ಮೇ 1: ಮೇ 1 ರಿಂದ ಜಾರಿಗೆ ಬರುವಂತೆ 19...

ಕಾರ್ಮಿಕರು ದೇಶದ ಅಭಿವೃದ್ಧಿಯ ಶಿಲ್ಪಿಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ.1: ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಶಿಲ್ಪಿಗಳು...
error: Content is protected !!