Tuesday, October 13, 2026
Tuesday, October 13, 2026

ಉಡುಪಿ: ಸೆ.2ರ ಲಸಿಕಾ ವಿವರ

ಉಡುಪಿ: ಸೆ.2ರ ಲಸಿಕಾ ವಿವರ

Date:

ಉಡುಪಿ: ದಿನಾಂಕ 02/09/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ, ಉಡುಪಿ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(200 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ ಮಣಿಪಾಲ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(500 ಡೋಸ್ ಲಭ್ಯ), ಕೋವ್ಯಾಕ್ಸಿನ್ 2ನೇ ಡೋಸ್-(70 ಡೋಸ್ ಲಭ್ಯ)

ದೊಡ್ಡಣಗುಡ್ಡೆ ಜನತಾ ವ್ಯಾಯಾಮ ಶಾಲೆ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(500 ಡೋಸ್ ಲಭ್ಯ)

ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(200 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(380 ಡೋಸ್ ಲಭ್ಯ)

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ. ಸುಧಾ ಯಾದವ್ ಕರ್ನಾಟಕದ ನೂತನ ರಾಜ್ಯಪಾಲೆ

ಬೆಂಗಳೂರು, ಅ.12: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ. ಸುಧಾ ಯಾದವ್...

ಅಮೇರಿಕನ್ ಅರ್ಥಶಾಸ್ತ್ರಜ್ಞರಾದ ರಾಬರ್ಟ್ ಇ. ಹಾಲ್ ಮತ್ತು ಮೈಕೆಲ್ ವುಡ್‌ಫೋರ್ಡ್ ಅವರಿಗೆ 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ

ಯು.ಬಿ.ಎನ್.ಡಿ., ಅ.12: 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಅಮೇರಿಕನ್ ಅರ್ಥಶಾಸ್ತ್ರಜ್ಞರಾದ...

ಅ.17-18: ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ

ಉಡುಪಿ, ಅ.12: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...

ಕ್ರಿಯೇಟಿವ್ ಗ್ಲೋಬಲ್ ಶಾಲೆಯಲ್ಲಿ ಅಂಚೆ ದಿನಾಚರಣೆ

ಕಾರ್ಕಳ, ಅ.12: ಮೊಬೈಲ್ ಸಂದೇಶಗಳ ಭರಾಟೆಯಲ್ಲಿ ಪತ್ರದ ಮಧುರತೆಯನ್ನು ಮರೆತಿರುವ ಇಂದಿನ...
error: Content is protected !!