Friday, September 25, 2026
Friday, September 25, 2026

ಉಡುಪಿ: ಸೆ.3ರ ಲಸಿಕಾ ವಿವರ

ಉಡುಪಿ: ಸೆ.3ರ ಲಸಿಕಾ ವಿವರ

Date:

ಉಡುಪಿ: ದಿನಾಂಕ 03/09/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ, ಉಡುಪಿ) ಬೆಳಿಗ್ಗೆ 9.00 ರಿಂದ ಅಪರಾಹ್ನ 1.00 ರವರೆಗೆ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(150 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ ಮಣಿಪಾಲ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(450 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ (ಅಲಂಕಾರ್ ಥಿಯೇಟರ್ ಬಳಿ) ಬೆಳಿಗ್ಗೆ 9.00 ರಿಂದ ಅಪರಾಹ್ನ 1.00 ರವರೆಗೆ– ಕೋವ್ಯಾಕ್ಸಿನ್ 2ನೇ ಡೋಸ್ (80 ಡೋಸ್ ಲಭ್ಯ)

ಅಮ್ಮಣ್ಣಿ ರಾಮಣ್ಣ ಶೆಟ್ಟಿ ಮೆಮೋರಿಯಲ್ ಹಾಲ್ ಬೈಲೂರು ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(500 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(150 ಡೋಸ್ ಲಭ್ಯ)

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!