Monday, October 26, 2026
Monday, October 26, 2026

ತೆಂಕನಿಡಿಯೂರು ಕಾಲೇಜು: ಲಸಿಕಾ ಅಭಿಯಾನ

ತೆಂಕನಿಡಿಯೂರು ಕಾಲೇಜು: ಲಸಿಕಾ ಅಭಿಯಾನ

Date:

ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ವಿದ್ಯಾರ್ಥಿಗಳಿಗೆ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಗಳಿಗೆ ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದಲ್ಲಿ ಸೋಮವಾರ ಕೋವಿಡ್ ಲಸಿಕಾ ಅಭಿಯಾನ ನಡೆಯಿತು.

ಶಾಸಕ ಕೆ. ರಘುಪತಿ ಭಟ್ ಅಭಿಯಾನಕ್ಕೆ ಚಾಲನೆ ನೀಡಿದರು. ಪ್ರಾಂಶುಪಾಲ ಬಾಲಕೃಷ್ಣ ಎಸ್. ಹೆಗ್ಡೆ, ಕೆಮ್ಮಣ್ಣು ಪ್ರಾಥಮಿಕ ಆರೋದ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರೀಮಾ, ಕಾಲೇಜಿನ ಬೋಧಕ ಬೋಧಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುಮಾರು 700 ಡೋಸ್ ಲಸಿಕೆಯನ್ನು ನೀಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...

ಫ್ರೆಂಚ್ ಓಪನ್: ಪಿ.ವಿ. ಸಿಂಧು ರನ್ನರ್-ಅಪ್

ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ, ಭಾರತದ ಎರಡು...

ಆರ್‌ಬಿಐ ಡೇಟಾ ಸೆಂಟರ್ ಮತ್ತು ಸೈಬರ್‌ ಭದ್ರತಾ ತರಬೇತಿ ಸಂಸ್ಥೆ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಒಡಿಶಾದ ಭುವನೇಶ್ವರದ...

ನ.1: ಗುಜ್ಜಾಡಿ ನಾಯಕವಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಗುಜ್ಜಾಡಿ, ಅ.25: ಕರ್ನಾಟಕ ಸರಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಆಯುಷ್...
error: Content is protected !!