ಉಡುಪಿ: ಜಿಲ್ಲೆಯಲ್ಲಿ ಜುಲಾಯಿ 21 ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಜುಲಾಯಿ 25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ 50 ಡೋಸ್ ಲಸಿಕೆಯು ಬೆಳಗ್ಗೆ 9 ರಿಂದ ಅಪರಾಹ್ನ 12.30 ರ ವರೆಗೆ ಲಭ್ಯವಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಜು. 21 ರಂದು ಲಸಿಕೆ ಲಭ್ಯತೆ ವಿವರ
ಉಡುಪಿ: ಜು. 21 ರಂದು ಲಸಿಕೆ ಲಭ್ಯತೆ ವಿವರ
Date: