Wednesday, September 30, 2026
Wednesday, September 30, 2026

ಉಡುಪಿ: ಆ. 26ರ ಲಸಿಕೆ ವಿವರ

ಉಡುಪಿ: ಆ. 26ರ ಲಸಿಕೆ ವಿವರ

Date:

ಉಡುಪಿ: ದಿನಾಂಕ 26/08/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ಜಿಲ್ಲಾಸ್ಪತ್ರೆ ಅಜ್ಜರಕಾಡು ಉಡುಪಿ (ಸೈಂಟ್ ಸಿಸಿಲಿ ಶಾಲೆ, ಉಡುಪಿ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ (300 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ (ಅಲಂಕಾರ್ ಥಿಯೇಟರ್ ಹತ್ತಿರ)- ಕೋವಿಶೀಲ್ಡ್ 2ನೇ ಡೋಸ್ (200 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ ಮಣಿಪಾಲ)- ಕೋವಿಶೀಲ್ಡ್ ಪ್ರಥಮ ಡೋಸ್ (100 ಲಭ್ಯ), ಕೋವಿಶೀಲ್ಡ್ 2ನೇ ಡೋಸ್ (250 ಡೋಸ್ ಲಭ್ಯ), ಕೋವ್ಯಾಕ್ಸಿನ್ 2ನೇ ಡೋಸ್ (100 ಲಭ್ಯ)

ಕಮಲಾಬಾಯಿ ಶಾಲೆ ಕಡಿಯಾಳಿ- ಕೋವಿಶೀಲ್ಡ್ ಪ್ರಥಮ ಡೋಸ್ (100 ಡೋಸ್ ಲಭ್ಯ) ಕೋವಿಶೀಲ್ಡ್ 2ನೇ ಡೋಸ್ (100 ಡೋಸ್ ಲಭ್ಯ)

ಎಫ್.ಪಿ.ಎ.ಐ. ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿ.ಪ್ರಾ ಶಾಲೆ ಇಂದಿರಾನಗರ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ (200 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ ಸಮಯ:ಬೆಳಿಗ್ಗೆ 10.00 ರಿಂದ ಅಪರಾಹ್ನ 1.00 ರವರೆಗೆ- ದಿನಾಂಕ 30/09/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ.)

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಲಭ್ಯವಿದ್ದಲ್ಲಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ಕುಂದಾಪುರ, ಸೆ.30: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ...

ಮಂಗಳೂರಿನ ಎಂಆರ್‌ಪಿಎಲ್ ಸಂಕೀರ್ಣದಲ್ಲಿ ಸ್ಫೋಟ

ಮಂಗಳೂರು, ಸೆ.30: ಬುಧವಾರ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್)...

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...
error: Content is protected !!