Saturday, September 26, 2026
Saturday, September 26, 2026

ಉಡುಪಿ: ಜು. 23 ರಂದು ಲಸಿಕೆ ಲಭ್ಯತೆ ವಿವರ

ಉಡುಪಿ: ಜು. 23 ರಂದು ಲಸಿಕೆ ಲಭ್ಯತೆ ವಿವರ

Date:

ಉಡುಪಿ: ದಿನಾಂಕ 23/07/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾ ಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ ೪೫ ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯ.

ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ, ಅಜ್ಜರಕಾಡು ಉಡುಪಿ (ಜಿಲ್ಲಾ ಆಸ್ಪತ್ರೆಯ ಹಿಂಭಾಗ)- 2ನೇ ಡೋಸ್ ಕೋವಿಶೀಲ್ಡ್ ಲಸಿಕೆ- (100 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ (ಸಮಯ: ಬೆಳಿಗ್ಗೆ 10.00 ರಿಂದ ಅಪರಾಹ್ನ 1.00 ರ ವರೆಗೆ)- ದಿನಾಂಕ 28/07/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ.)

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ- 1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾ ಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಲಭ್ಯವಿದ್ದಲ್ಲಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!