Monday, January 20, 2025
Monday, January 20, 2025

ಉಡುಪಿ: ಸೆ.16ರ ಲಸಿಕಾ ವಿವರ

ಉಡುಪಿ: ಸೆ.16ರ ಲಸಿಕಾ ವಿವರ

Date:

ಉಡುಪಿ: ದಿನಾಂಕ 16/09/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ (ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯ ಹಿಂಭಾಗ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(150 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(150 ಡೋಸ್ ಲಭ್ಯ) 

ದಿನಾಂಕ 15/10/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ ನೀಡಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!