Tuesday, February 25, 2025
Tuesday, February 25, 2025

ಉಡುಪಿ: ಸೆ.8ರ ಲಸಿಕಾ ವಿವರ; 40,000 ಡೋಸ್ ಲಸಿಕೆ ಲಭ್ಯ

ಉಡುಪಿ: ಸೆ.8ರ ಲಸಿಕಾ ವಿವರ; 40,000 ಡೋಸ್ ಲಸಿಕೆ ಲಭ್ಯ

Date:

ಉಡುಪಿ: ದಿನಾಂಕ 08/09/2021 ರಂದು ಜಿಲ್ಲೆಯಲ್ಲಿ ಒಟ್ಟು 40,000 ಡೋಸ್ ಲಸಿಕೆ ಲಭ್ಯವಿದ್ದು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ನೀಡಲಾಗುವುದು.

ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ (ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯ ಹಿಂಭಾಗ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(300 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(1200 ಡೋಸ್ ಲಭ್ಯ), ಕೋವ್ಯಾಕ್ಸಿನ್ 2ನೇ ಡೋಸ್- (180 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ (ಅಲಂಕಾರ್ ಥಿಯೇಟರ್ ಹತ್ತಿರ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(200 ಡೋಸ್ ಲಭ್ಯ)

ಯುವಕ ಮಂಡಲ ಅಂಬಲಪಾಡಿ ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(200 ಡೋಸ್ ಲಭ್ಯ)

ಯುವಸೇವಾ ಸಂಘ(ರಿ) ದುಗ್ಲಿ ಪದವು, ದುಗ್ಲಿಪದವು ಅಂಗನವಾಡಿ ಹತ್ತಿರ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(150 ಡೋಸ್ ಲಭ್ಯ)

ಕ್ರಿಸ್ತಜ್ಯೋತಿ ಚರ್ಚ್ ಆವರಣದ ಸಭಾಭವನ, ಕೊರಂಗ್ರಪಾಡಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(1000 ಡೋಸ್ ಲಭ್ಯ) ಕಾರ್ಮಿಕರಿಗೆ ಮಾತ್ರ

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(300 ಡೋಸ್ ಲಭ್ಯ) 

ದಿನಾಂಕ 30/09/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ ನೀಡಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!