Monday, February 24, 2025
Monday, February 24, 2025

ಉಡುಪಿ: ಲಸಿಕೆ ಬಗ್ಗೆ ಮಾಹಿತಿ

ಉಡುಪಿ: ಲಸಿಕೆ ಬಗ್ಗೆ ಮಾಹಿತಿ

Date:

ಉಡುಪಿ: ದಿನಾಂಕ 12/08/2021 ರಂದು ಉಡುಪಿ ನಗರ ಪ್ರದೇಶದಲ್ಲಿ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕಾ ಶಿಬಿರ ಇರುವುದಿಲ್ಲ.

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯವಿದ್ದಲ್ಲಿ ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!