Saturday, August 29, 2026
Saturday, August 29, 2026

ಉಡುಪಿ: ಆ 28ರ ಲಸಿಕೆ ವಿವರ

ಉಡುಪಿ: ಆ 28ರ ಲಸಿಕೆ ವಿವರ

Date:

ಉಡುಪಿ: ದಿನಾಂಕ 28/08/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ, ಉಡುಪಿ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(200 ಡೋಸ್ ಲಭ್ಯ)

ಅಂಬಲಪಾಡಿ ಯುವಕ ಮಂಡಲ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(300 ಡೋಸ್ ಲಭ್ಯ)

ಕೆ.ಎಸ್.ವಿ.ಕೆ ಹಿ.ಪ್ರಾ ಶಾಲೆ ಮೂಡಬೆಟ್ಟು- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(200 ಡೋಸ್ ಲಭ್ಯ)

ಸ.ಮಾ. ಹಿರಿಯ ಪ್ರಾಥಮಿಕ ಶಾಲೆ ಹನುಮಂತನಗರ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(300 ಡೋಸ್ ಲಭ್ಯ)

ಸ.ಮಾ. ಹಿ.ಪ್ರಾ. ಶಾಲೆ ಮಂಚಿಕೋಡಿ ಇಂದ್ರಾಳಿ ವಾರ್ಡ್- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(300 ಡೋಸ್ ಲಭ್ಯ)

ಜನತಾ ವ್ಯಾಯಾಮ ಶಾಲೆ ದೊಡ್ಡಣಗುಡ್ಡೆ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(200 ಡೋಸ್ ಲಭ್ಯ)

ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(250 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ ಸಮಯ:ಬೆಳಿಗ್ಗೆ 10.00 ರಿಂದ ಅಪರಾಹ್ನ 1.00 ರವರೆಗೆ- ದಿನಾಂಕ 30/09/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ.)

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಲಭ್ಯವಿದ್ದಲ್ಲಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!