Saturday, February 7, 2026
Saturday, February 7, 2026

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವನಮಹೋತ್ಸವ

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವನಮಹೋತ್ಸವ

Date:

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ ಉಡುಪಿ ವಲಯ ಹಾಗೂ ವಕೀಲರ ಸಂಘ (ರಿ), ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ, ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವನಮಹೋತ್ಸವದ ಅಂಗವಾಗಿ ನಡೆದ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಮಣ್ಯ ಜೆ.ಎನ್ ಚಾಲನೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ದಿವಾಕರ ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೊನಾಲ್ಡ್ ಪ್ರವೀಣ್ ಕುಮಾರ್, ಉಡುಪಿ ವಲಯದ ಉಪ ವಲಯ ಅರಣ್ಯಾಧಿಕಾರಿ ಗುರುರಾಜ ಕಾವ್ರಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!