Monday, September 7, 2026
Monday, September 7, 2026

ರೋಟರಿ ಉಡುಪಿ: ವನಮಹೋತ್ಸವ

ರೋಟರಿ ಉಡುಪಿ: ವನಮಹೋತ್ಸವ

Date:

ರೋಟರಿ ಉಡುಪಿ ಮತ್ತು ಇಂದಿರಾ ಶಿವರಾವ್ ಪೋಲಿಟೆಕ್ನಿಕ್ – ಮೂಡುಪೆರಂಪಳ್ಳಿ, ಉಡುಪಿ ಇವರ ಜಂಟಿ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಉಡುಪಿ ಕೃಷ್ಣಾಪುರ ಮಠಾಧೀಶ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಸಂಸ್ಥೆಯ ಆವರಣದಲ್ಲಿ ಗೇರು ಸಸಿಯನ್ನು ನೆಡುವ ಮೂಲಕ ಚಾಲನೆ ನೀಡಿ ಆಶೀರ್ವಚನ ನೀಡಿದರು.

ಸಂಸ್ಥೆಯ ಸಂಚಾಲಕರಾದ ಯು.ಕೆ. ರಾಘವೇಂದ್ರರಾಯರು, ಪ್ರಾಂಶುಪಾಲೆ ಪವಿತ್ರ ಡಿ, ರೋಟರಿ ಉಡುಪಿಯ ಅಧ್ಯಕ್ಷ ರೊ. ಹೇಮಂತ್ ಯು. ಕಾಂತ್, ಬಿ.ವಿ. ಲಕ್ಷ್ಮೀ ನಾರಾಯಣ, ಕಾರ್ಯದರ್ಶಿ ಜೆ. ಜಿ. ಪ್ರಭು, ಪರಿಸರ ಯೋಜನೆ ಸಂಯೋಜಕ ರಂಜಿತಾ ಶೇಟ್ ಮುಂತಾದವರು ಉಪಸ್ಥಿತರಿದ್ದರು. ರೋಟರಿ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಸೇರಿ ಒಟ್ಟು 60 ಸಸಿಗಳನ್ನು ನೆಟ್ಟರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!