Friday, September 25, 2026
Friday, September 25, 2026

ಶಾರದಾ ಮಹಿಳಾ ಮಂಡಲ(ರಿ.)- ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

ಶಾರದಾ ಮಹಿಳಾ ಮಂಡಲ(ರಿ.)- ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

Date:

ಕಾರ್ಕಳ: ಶಾರದಾ ಮಹಿಳಾ ಮಂಡಲ(ರಿ.) ಅನಂತಶಯನ ಕಾರ್ಕಳ ಇದರ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ನಗರದ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

ಪುರಸಭಾ ಅಧ್ಯಕ್ಷೆ ಸುಮಾ ಕೇಶವ ಹಾಗೂ ಪೆರ್ವಾಜೆ ಶಾಲೆಯ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿ ಹೆಗಡೆ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು.

ಕೋಶಾಧಿಕಾರಿ ಸಾವಿತ್ರಿ ಮನೋಹರ, ಉಮಾ ಕುಲಕರ್ಣಿ ಹಾಗೂ ಮಂಡಳಿಯ ಎಲ್ಲ ಸದಸ್ಯರು ಉಪಸ್ಥಿತರಿದ್ದರು.

ಶೈಲಜಾ ವಿ ಮೂರ್ತಿ, ಭಾರತಿ ಅಮೀನ್ ಪ್ರಾರ್ಥಿಸಿದರು. ಅಧ್ಯಕ್ಷೆ ವಾರಿಜಾ ಕಾಮತ್ ಸ್ವಾಗತಿಸಿ, ಉಪಾಧ್ಯಕ್ಷೆ ಉಮಾ ಚಿಪ್ಳೂಣಕರ್ ವಂದಿಸಿದರು. ರೂಪಾ ಶರ್ಮ ಹಾಗೂ ಜ್ಯೋತಿ ಫಾಟಕ್ ಕಾರ್ಯಕ್ರಮ ನಿರೂಪಿಸಿದರು.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!