ಮಣಿಪಾಲದ ವರುಣ್ ಪೈಪಿಂಗ್ ಸಿಸ್ಟಮ್ಸ್ ಮುಖ್ಯಮಂತ್ರಿ ಕೋವಿಡ್ ಪರಿಹಾರ ನಿಧಿಗೆ ರೂ. 5 ಲಕ್ಷ ಮೊತ್ತದ ಚೆಕ್ಕನ್ನು ಶಾಸಕ ಕೆ. ರಘುಪತಿ ಭಟ್ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಹಸ್ತಾಂತರಿಸಿದರು. ಶಾಸಕ ಲಾಲಾಜಿ ಆರ್ ಮೆಂಡನ್, ವರುಣ್ ಪೈಪಿಂಗ್ ಸಿಸ್ಟಮ್ಸ್ ಪಾಲುದಾರರಾದ ಎಂ. ವಿಶ್ವನಾಥ್ ಭಟ್, ವಲ್ಲಭ ಭಟ್ ಉಪಸ್ಥಿತರಿದ್ದರು.
ವರುಣ್ ಪೈಪಿಂಗ್ ಸಿಸ್ಟಮ್ಸ್- ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ

ವರುಣ್ ಪೈಪಿಂಗ್ ಸಿಸ್ಟಮ್ಸ್- ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ
Date: