Saturday, August 29, 2026
Saturday, August 29, 2026

ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಮಿಂಚಿದ ವಿದ್ಯಾ ಪೈ

ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಮಿಂಚಿದ ವಿದ್ಯಾ ಪೈ

Date:

ಕಾರ್ಕಳ: ಮಂಗಳೂರಿನ ಅಲೋಶಿಯಸ್ ಈಜುಕೊಳದಲ್ಲಿ ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ಕರ್ನಾಟಕ ಸ್ವಿಮ್ಮಿಂಗ್ ಅಸೋಸಿಯೇಶನ್ ಜಂಟಿ ಆಶ್ರಯದಲ್ಲಿ ನಡೆದ 17ನೇ ರಾಷ್ಟ್ರಮಟ್ಟದ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನಶಿಪ್ ನಲ್ಲಿ ಕಾರ್ಕಳದ ವಿದ್ಯಾ ಪೈ ಅವರು 2 ಕಂಚಿನ ಪದಕ ಪಡೆದಿದ್ದಾರೆ.

50ಮೀ ಬ್ರೆಸ್ಟ್ ಸ್ಟ್ರೋಕ್ ಮತ್ತು 100ಮೀ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಕಂಚಿನ ಪದಕ ಜಯಿಸಿದ್ದಾರೆ.

ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿರುವ ವಿದ್ಯಾ ಪೈ, ಅಜೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!