Friday, September 4, 2026
Friday, September 4, 2026

ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣೆ

ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣೆ

Date:

ಕುಂದಾಪುರ: ಡಾ. ಬಸ್ರೂರು ಭುಜಂಗ ಹೆಗ್ಡೆಯವರ ನೆನಪಿನಲ್ಲಿ ಬಿ.ಬಿ ಹೆಗ್ಡೆ ಕಾಲೇಜನ್ನು ನಿರ್ಮಿಸಲು ಸ್ಥಳದಾನ ಮಾಡಿದ ಪ್ರತಿಷ್ಠಿತ ಸೌಕೂರು ಸೇರ್ವೆಗಾರ್ ಮನೆತನದ ವಿಶಾಲಾಕ್ಷಿ ಬಿ.ಹೆಗ್ಡೆಯವರ ಸಂಸ್ಕರಣಾ ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ವಿಭಾಗದಿಂದ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಉಮೇಶ್ ಶೆಟ್ಟಿ ಕೊತ್ತಾಡಿಯವರು ಸಂಸ್ಮರಣಾ ಮಾತುಗಳನ್ನಾಡಿದರು. ಕಾಲೇಜಿನ ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೊವಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಆಂಗ್ಲಭಾಷಾ ಉಪನ್ಯಾಸಕಿ ದೀಪಿಕಾ ರಾಘವೇಂದ್ರ ಮತ್ತು ಭೌತಶಾಸ್ತ್ರ ಉಪನ್ಯಾಸಕಿ ದೀಕ್ಷಿತಾ ಪ್ರಾರ್ಥನೆಗೈದರು. ಉಪನ್ಯಾಸಕಿ ರೇಷ್ಮಾ ಶೆಟ್ಟಿ ಸ್ವಾಗತಿಸಿ ಪ್ರವೀಣಾ ಪೂಜಾರಿ ವಂದನಾರ್ಪಣೆಗೈದರು‌. ಉಪನ್ಯಾಸಕ ಸುಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!